alex Certify ನಾಳೆ ‘ರಾಬರ್ಟ್’ ಚಿತ್ರದ ನಿನ್ ಎದುರಲಿ ನಾನು ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ರಾಬರ್ಟ್’ ಚಿತ್ರದ ನಿನ್ ಎದುರಲಿ ನಾನು ಲಿರಿಕಲ್ ಸಾಂಗ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೋನಾಲ್ ಮೊಂಥೈರೋ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿರುವ ಇವರಿಬ್ಬರ ‘ನಿನ್ ಎದುರಲಿ ನಾನು’ ಎಂಬ ಹಾಡು ಸಹ ಸಾಕಷ್ಟು ಜನಪ್ರಿಯತೆ ಪಡೆದಿದೆ ಇದುವರೆಗೂ ಈ ಹಾಡನ್ನು ‘ರಾಬರ್ಟ್’ ಚಿತ್ರತಂಡ  ರಿಲೀಸ್ ಮಾಡಿರಲಿಲ್ಲ ಇದೇ ಮೊದಲ ಬಾರಿಗೆ ಈ ಹಾಡಿನ ಲಿರಿಕಲ್ ವಿಡಿಯೋವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.

ಈ ಚಿತ್ರದ ಎಲ್ಲಾ ಹಾಡುಗಳು ಈಗಾಗಲೇ ಟ್ರೆಂಡಿಂಗ್ ನಲ್ಲಿದ್ದು, ಈ ಹಾಡು ಕೂಡ ಯುಟ್ಯೂಬ್ ನಲ್ಲಿ ಧೂಳೆಬ್ಬಿಸಲು ಸಜ್ಜಾಗಿದೆ. ಶಿವರಾತ್ರಿ ದಿನದಂದು ಬಿಡುಗಡೆಯಾಗಿದ್ದ ಈ ಸಿನಿಮಾ 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...