alex Certify ನಾಳೆ ಸಲ್ಮಾನ್ ಖಾನ್ ನಟನೆಯ ‘ರಾಧೆ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಸಲ್ಮಾನ್ ಖಾನ್ ನಟನೆಯ ‘ರಾಧೆ’ ಚಿತ್ರದ ಟ್ರೈಲರ್ ರಿಲೀಸ್

ಪ್ರಭುದೇವ ನಿರ್ದೇಶನದ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷೆಯ ‘ರಾಧೆ’ ಚಿತ್ರದ ಟ್ರೈಲರ್ ಅನ್ನು ನಾಳೆ ಜೀ ಸ್ಟುಡಿಯೋಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ, ಈ ಕುರಿತು ಸಲ್ಮಾನ್ ಖಾನ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಟ್ರೈಲರ್ ವೀಕ್ಷಿಸಲು ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ.

ಫನ್ನಿ ವಿಡಿಯೋ ಮೂಲಕ ಅಭಿಮಾನಿಗಳ ಮನಗೆದ್ದ​ ನಟಿ ಜಾನ್ವಿ ಕಪೂರ್​

ಆಕ್ಷನ್‌, ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮೇ 13ರಂದು ಬಿಡುಗಡೆ ಮಾಡಲಿದ್ದಾರೆ, ಸಲ್ಮಾನ್ ಖಾನ್ ಸೇರಿದಂತೆ ಜಾಕಿ ಶ್ರಾಫ್, ದಿಶಾ ಪಟಾನಿ, ರಣದೀಪ್ ಹೂಡಾ, ಮೇಘಾ ಆಕಾಶ್ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...