alex Certify ನಾಳೆ ‘ಹೀರೋ’ ಚಿತ್ರದ ‘ಎದೆಯಿಂದ ದೂರವಾಗಿ…..’ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ಹೀರೋ’ ಚಿತ್ರದ ‘ಎದೆಯಿಂದ ದೂರವಾಗಿ…..’ ವಿಡಿಯೋ ಸಾಂಗ್ ರಿಲೀಸ್

ರಿಷಬ್ ಶೆಟ್ಟಿ ನಟಿಸಿ ನಿರ್ಮಾಣ ಮಾಡಿರುವ ‘ಹೀರೋ’ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿವೆ. ಅಜನೀಶ್ ಲೋಕನಾಥ್ ಸಂಗೀತಕ್ಕೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ.

ಇದೀಗ ‘ಹೀರೋ’ ಸಿನಿಮಾದ ‘ಎದೆಯಿಂದ ದೂರವಾಗಿ’ ಎಂಬ ವಿಡಿಯೋ ಹಾಡನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ರಿಷಬ್ ಶೆಟ್ಟಿ ಫಿಲ್ಮ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಬಿಡುಗಡೆಯಾಯ್ತು ‘ಆಚಾರ್ಯ’ ಚಿತ್ರದ ಹೊಸ ಪೋಸ್ಟರ್

ಹರ್ಷಿಕಾ ದೇವನಾಥನ್ ಈ ಹಾಡಿಗೆ ಧ್ವನಿಗೂಡಿಸಿದ್ದಾರೆ. ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತವಿದ್ದು, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಎಂ. ಭರತ್ ರಾಜ್ ನಿರ್ದೇಶನದ ಈ ಚಿತ್ರದಲ್ಲಿ ಗಾನವಿ ಲಕ್ಷ್ಮಣ್ ನಾಯಕಿಯಾಗಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...