alex Certify ನಿಖಿಲ್ ಕುಮಾರಸ್ವಾಮಿ ವರ್ಕೌಟ್ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಖಿಲ್ ಕುಮಾರಸ್ವಾಮಿ ವರ್ಕೌಟ್ ವಿಡಿಯೋ

ಇತ್ತೀಚೆಗಷ್ಟೇ ರೇವತಿ ಅವರೊಂದಿಗೆ ವಿವಾಹವಾದ ನಿಖಿಲ್ ಕುಮಾರಸ್ವಾಮಿ ತಮ್ಮ ಮುಂದಿನ ಸಿನಿಮಾಗಾಗಿ ಕಸರತ್ತು ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.

ಈ ಹಿಂದೆ ತಮ್ಮ ಪತ್ನಿಯ ಜೊತೆ ಮಳೆಯಲ್ಲಿ ಛತ್ರಿ ಹಿಡಿದ ಪೋಸ್ಟ್ ಅನ್ನು ಹಂಚಿಕೊಂಡಿದ್ದರು, ಇದು ಸಾಕಷ್ಟು ಮೆಚ್ಚುಗೆ ಪಡೆದಿತ್ತು.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

View this post on Instagram

A post shared by Nikhil Kumar (@nikhilgowda_jaguar) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...