
2018 ರಂದು ತೆರೆಕಂಡ ‘ಅಮ್ಮ ಐ ಲವ್ ಯು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿ ‘ವಾಸು ನಾನ್ ಪಕ್ಕಾ ಕಮರ್ಷಿಯಲ್’ ಹಾಗೂ ‘ಜಂಟಲ್ ಮನ್’ ಸೇರಿದಂತೆ ಮುಂತಾದ ಸಿನಿಮಾಗಳಲ್ಲಿ ನಟಿಸಿ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿರುವ ಯುವ ನಟಿ ನಿಶ್ವಿಕಾ ನಾಯ್ಡು ಒಬ್ಬ ಪ್ರತಿಭಾವಂತ ನಟಿಯಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಇರುವ ನಟಿ ನಿಶ್ಚಿಕಾ ನಾಯ್ಡು ತಮ್ಮ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.


