alex Certify ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೋ ಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೋ ಶೂಟ್

ಸ್ಯಾಂಡಲ್ ವುಡ್ ನ ಯುವನಟಿ ನಿಶ್ವಿಕಾ ನಾಯ್ಡು ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಇರ್ತಾರೆ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಇದೀಗ ನಟಿ ನಿಶ್ವಿಕಾ ನಾಯ್ಡು ಹಸಿರು ಸೀರೆ ತೊಟ್ಟು ಫೋಟೋಶೂಟ್ ಮಾಡಿಸಿದ್ದಾರೆ. ನಿಶ್ವಿಕಾ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...