ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಅದಾ ಶರ್ಮ ಪರ್ಪಲ್ ಬಣ್ಣದ ಕೂದಲಿನಲ್ಲಿ ಫೋಟೋಗೇ ಫೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಅದಾ ಶರ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
2008ರಂದು ‘1920’ ಎಂಬ ಹಿಂದಿ ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದ ಅದಾ ಶರ್ಮ ನಂತರ ತಮಿಳು, ತೆಲುಗು ಸೇರಿದಂತೆ ಕನ್ನಡದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ರಣವಿಕ್ರಮ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದರು.
https://www.instagram.com/p/CJELg-InfWE/?utm_source=ig_web_copy_link
https://www.instagram.com/p/CJDXpVSH5lh/?utm_source=ig_web_copy_link