alex Certify ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ನಟಿ ಅದಾ ಶರ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ನಟಿ ಅದಾ ಶರ್ಮ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಅದಾ ಶರ್ಮ  ಪರ್ಪಲ್ ಬಣ್ಣದ ಕೂದಲಿನಲ್ಲಿ ಫೋಟೋಗೇ ಫೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಅದಾ ಶರ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

2008ರಂದು ‘1920’ ಎಂಬ ಹಿಂದಿ ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದ ಅದಾ ಶರ್ಮ ನಂತರ ತಮಿಳು, ತೆಲುಗು ಸೇರಿದಂತೆ ಕನ್ನಡದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ರಣವಿಕ್ರಮ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...