alex Certify ನ್ಯೂ ಲುಕ್ ನಲ್ಲಿ ಖ್ಯಾತ ನಟ ಮಹೇಶ್ ಬಾಬು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯೂ ಲುಕ್ ನಲ್ಲಿ ಖ್ಯಾತ ನಟ ಮಹೇಶ್ ಬಾಬು

ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ಟಾಲಿವುಡ್ ನ ಖ್ಯಾತ ನಟ ಮಹೇಶ್ ಬಾಬು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಅವರ ಹೊಸ ಚಿತ್ರ ‘ಸರ್ಕಾರು ವಾರಿ ಪಾಟ’ ಸಿನಿಮಾಕ್ಕೆ ಈ ರೀತಿ ನ್ಯೂ ಲುಕ್ ಇರಬಹುದು ಎಂದು ಹೇಳಲಾಗುತ್ತಿದೆ.

ನಟ ಮಹೇಶ್ ಬಾಬು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ತಮ್ಮ ಈ ಫೋಟೋ ಹಂಚಿಕೊಂಡಿದ್ದು, ಅವರ ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...