alex Certify ನ.13ರಂದು ‘ವಿಂಡೋಸೀಟ್’ ಸಿನಿಮಾ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ.13ರಂದು ‘ವಿಂಡೋಸೀಟ್’ ಸಿನಿಮಾ ಟೀಸರ್ ರಿಲೀಸ್

ನಿರೂಪ್ ಭಂಡಾರಿ ಅಭಿನಯದ ‘ವಿಂಡೋ ಸೀಟ್’ ಸಿನಿಮಾದ ಟೀಸರ್ ಅನ್ನು ಇದೇ ತಿಂಗಳು ನವೆಂಬರ್ 13ರಂದು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರವನ್ನು ಶೀತಲ್ ಶೆಟ್ಟಿ ನಿರ್ದೇಶಿಸಿದ್ದು‌, ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಸಂಜನಾ ಆನಂದ್ ಹಾಗೂ ಅಮೃತಾ ಅಯ್ಯಂಗಾರ್ ನಾಯಕಿಯರಾಗಿ ಅಭಿನಯಿಸಿದ್ದು, ಇತ್ತೀಚಿಗಷ್ಟೆ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದರು.

ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಈಗಾಗಲೇ ಕುತೂಹಲ ಹೆಚ್ಚಿಸಿದ್ದು ಇದೀಗ ಟೀಸರ್ ಅನ್ನು ನವೆಂಬರ್ 13ಕ್ಕೆ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...