alex Certify ನ.9 ರಿಂದ ‘ರತ್ನನ್ ಪ್ರಪಂಚ’ ಸಿನಿಮಾ ಚಿತ್ರೀಕರಣ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ.9 ರಿಂದ ‘ರತ್ನನ್ ಪ್ರಪಂಚ’ ಸಿನಿಮಾ ಚಿತ್ರೀಕರಣ ಶುರು

ರೋಹಿತ್ ಪಡಕಿ ನಿರ್ದೇಶಿಸುತ್ತಿರುವ ಡಾಲಿ ಧನಂಜಯ್ ಅಭಿನಯದ ‘ರತ್ನನ್ ಪ್ರಪಂಚ’ ಸಿನಿಮಾದ ಚಿತ್ರೀಕರಣವನ್ನು ನವೆಂಬರ್ 9ರಂದು ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದೆ.

ಈ ಚಿತ್ರವನ್ನು ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದು, ರೆಬಾ ಮೋನಿಕಾ ಜಾನ್ ಈ ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ. ಇದೀಗ ನವೆಂಬರ್ 9ರಿಂದ ಶೂಟಿಂಗ್ ಆರಂಭಿಸಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...