
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಶಾನ್ವಿ ಶ್ರೀವಾಸ್ತವ ಮಾಲ್ಡೀವ್ಸ್ ನಲ್ಲಿ ಜಾಲಿ ಮಾಡುತ್ತಿದ್ದಾರೆ.
ಶಾನ್ವಿ ಶ್ರೀವಾಸ್ತವ ಬಿಕಿನಿ ತೊಟ್ಟು ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ. ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡೆಸಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದರೆ ಇತ್ತೀಚೆಗಷ್ಟೇ ಶಾನ್ವಿ ಶ್ರೀವಾಸ್ತವ ತಮ್ಮ ನಟನೆಯ ‘ಕಸ್ತೂರಿ ಮಹಲ್’ ಚಿತ್ರದ ಶೂಟಿಂಗ್ ಕೇವಲ 20 ದಿನಗಳಲ್ಲೇ ಮುಗಿಸಿದ್ದಾರೆ.
https://www.instagram.com/p/CH4fuhMpeKx/?utm_source=ig_web_copy_link
https://www.instagram.com/p/CH5FhpBJ315/?utm_source=ig_web_copy_link
https://www.instagram.com/p/CH2llSYp8UJ/?utm_source=ig_web_copy_link