alex Certify ಪತಿ ಕೈತುತ್ತು ತಿನಿಸುತ್ತಿರುವ ಫೋಟೋ ಹಂಚಿಕೊಂಡ ನಟಿ ಸುಧಾರಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿ ಕೈತುತ್ತು ತಿನಿಸುತ್ತಿರುವ ಫೋಟೋ ಹಂಚಿಕೊಂಡ ನಟಿ ಸುಧಾರಾಣಿ

ಖ್ಯಾತ ನಟಿ ಸುಧಾರಾಣಿ ಕೈಗೆ ಮೆಹಂದಿ ಹಾಕಿರುವುದರಿಂದ ಅವರ ಪತಿ ಊಟ ಮಾಡಿಸುತ್ತಿದ್ದಾರೆ. ಈ ಫೋಟೋವನ್ನು ಸುಧಾರಾಣಿ ತಮ್ಮ ಸಾಮಾಜಿಕ ಜಾಲತಾಣ ಖಾತೆ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ವಾರ ಕುಟುಂಬದಲ್ಲಿ ಕಾರ್ಯಕ್ರಮವಿದ್ದ ಕಾರಣ ಕೈಗೆ ಮೆಹಂದಿ ಹಾಕಿಕೊಂಡಿದ್ದೆ. ಈ ಸಂದರ್ಭದಲ್ಲಿ ಪತಿ ನನಗೆ ಆಹಾರ ತಿನ್ನಿಸಿದ್ದು, ಇದು ಖಂಡಿತವಾಗಿಯೂ ಉತ್ತಮ ಚಿತ್ರ ಎಂದು ಸುಧಾರಾಣಿ ಬರೆದುಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಲೈಕ್ಸ್‌ ಹಾಗೂ ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...