
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ, ಹಲವಾರು ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.
ಇದೀಗ ತಮ್ಮ ಪತ್ನಿ ರೇವತಿ ಜೊತೆ ಧ್ಯಾನ ಮಾಡುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಆಂತರಿಕ ಶಾಂತಿಗೆ ಧ್ಯಾನ ಮುಖ್ಯವಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ ಗಳು ಬಂದಿವೆ.
https://www.instagram.com/p/CD8V5Iyp9-4/?igshid=1clw8bo2mlioq