alex Certify ಪತ್ನಿಯೊಂದಿಗೆ ಧ್ಯಾನ ಮಾಡುತ್ತಿರುವ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯೊಂದಿಗೆ ಧ್ಯಾನ ಮಾಡುತ್ತಿರುವ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ, ಹಲವಾರು ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

ಇದೀಗ ತಮ್ಮ ಪತ್ನಿ ರೇವತಿ ಜೊತೆ ಧ್ಯಾನ ಮಾಡುತ್ತಿರುವ ಫೋಟೋವನ್ನು  ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಆಂತರಿಕ ಶಾಂತಿಗೆ ಧ್ಯಾನ ಮುಖ್ಯವಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ ಗಳು ಬಂದಿವೆ.

View this post on Instagram

Meditation is the key to inner peace?

A post shared by Nikhil Kumar (@nikhilgowda_jaguar) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...