alex Certify ಪತ್ನಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ನವರಸ ನಾಯಕ ಜಗ್ಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ನವರಸ ನಾಯಕ ಜಗ್ಗೇಶ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನ ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಮ್ಮ ಪತ್ನಿ ಪರಿಮಳ ಅವರ ಜನ್ಮದಿನಕ್ಕೆ ಹಳೆಯ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ಶುಭ ಕೋರಿದ್ದಾರೆ.

ಪರಿಮಳ ಆಗ ಸಿಕ್ಕಾಗ 15 ನೇ ವರ್ಷದ ಹುಟ್ಟುಹಬ್ಬ.! ಇಂದು ಆಕೆಗೆ 52ನೇ ವರ್ಷದ ಹುಟ್ಟುಹಬ್ಬ.! ಹುಟ್ಟುಹಬ್ಬ ಶುಭಾಶಯ ಆತ್ಮೀಯಳಿಗೆ ಶುಭದಿನ ಶುಭೋದಯ…..ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...