alex Certify ಪವನ್ ಕಲ್ಯಾಣ್ ಭೇಟಿಯಾಗಿ ಅಮೂಲ್ಯ ಗಿಫ್ಟ್‌ ನೀಡಿದ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವನ್ ಕಲ್ಯಾಣ್ ಭೇಟಿಯಾಗಿ ಅಮೂಲ್ಯ ಗಿಫ್ಟ್‌ ನೀಡಿದ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ತಮ್ಮ ಬಹುನಿರೀಕ್ಷೆಯ ‘ಫ್ಯಾಂಟಮ್’ ಸಿನಿಮಾದ ಚಿತ್ರೀಕರಣಕ್ಕಾಗಿ ಹೈದರಾಬಾದ್‌ ನಲ್ಲಿದ್ದು ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ರನ್ನು ಭೇಟಿ ಮಾಡಿದ್ದಾರೆ.‌

ಕಿಚ್ಚ ಸುದೀಪ್ ಸಸ್ಯವೊಂದನ್ನು ಗಿಫ್ಟ್ ಆಗಿ ಪವನ್ ಕಲ್ಯಾಣ್ ಅವರಿಗೆ ಕೊಟ್ಟಿದ್ದಾರೆ. ಇದನ್ನು ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣವಾದ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ʼನಾನು ಒಬ್ಬ ಸರಳ ವ್ಯಕ್ತಿಯನ್ನು ಭೇಟಿಯಾದೆ. ಅವರ ಜೊತೆ ನಡೆದ ಸಂವಾದವು ಅದ್ಭುತ ಅನುಭವ ನೀಡಿದೆʼ ಎಂದು ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...