alex Certify ಪವರ್ ಸ್ಟಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಯುವರತ್ನ ಚಿತ್ರದ ಬಗ್ಗೆ ಗುಡ್ ನ್ಯೂಸ್ ಹೊರಬಿದ್ದಿದೆ. ಈ ಕುರಿತು ಚಿತ್ರ ತಂಡ ಮಾಹಿತಿ ನೀಡಿದೆ.

ಯುವರತ್ನ ಚಿತ್ರದ ಸಾಂಗ್ ಪವರ್ ಆಫ್ ಯೂಥ್ ರಿಲೀಸ್ ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್ 2ರಂದು ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಚಿತ್ರತಂಡ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ಡಿಸೆಂಬರ್ 2ರಂದು ತೆಲುಗಿನಲ್ಲೂ ಬಿಡುಗಡೆಯಾಗಲಿದೆ ಎಂದು ಹೇಳಿದೆ.

ಯುವರತ್ನದಲ್ಲಿ ಪುನೀತ್ ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಂಡಿದ್ದು, ಡಾಲಿ ಧನಂಜಯ್, ವಸಿಷ್ಠ ಸಿಂಹ ಮೊದಲಾದವರು ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...