
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಪಾರ್ವತಿ ನಾಯರ್ ಫೋಟೋ ಶೂಟ್ ನಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ದಿನಕ್ಕೊಂದು ಫೋಟೋ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಪಾರ್ವತಿ ನಾಯರ್. ಇದೀಗ ಫೋಟೋ ಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ.
ಮಹಿಳೆಯರಿಗೆ ಅಮೆಜಾನ್ ನೀಡ್ತಿದೆ ಗಳಿಕೆಗೆ ಅವಕಾಶ
ಸಿನಿಮಾ ವಿಚಾರಕ್ಕೆ ಬಂದರೆ ಪಾರ್ವತಿ ನಾಯರ್ ಮಲಯಾಳಂ ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ ಕಪಿಲ್ ದೇವ್ ಜೀವನಾಧಾರಿತ ’83’ ಎಂಬ ಹಿಂದಿ ಚಿತ್ರದಲ್ಲಿ ನಟಿಸಿದ್ದಾರೆ.
https://www.instagram.com/p/CRd2rRbMbqz/?utm_source=ig_web_copy_link
https://www.instagram.com/p/CRAwNglhVzn/?utm_source=ig_web_copy_link
https://www.instagram.com/p/CRDVCFeBymQ/?utm_source=ig_web_copy_link