alex Certify ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ‘ಜೇಮ್ಸ್’ ಚಿತ್ರದ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ‘ಜೇಮ್ಸ್’ ಚಿತ್ರದ ಪೋಸ್ಟರ್ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ತಮ್ಮ 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅವರ ಅಭಿಮಾನಿಗಳು ಹಾಗೂ ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

‘ರಾಬರ್ಟ್’ ಸಿನಿಮಾ ಕುರಿತು‌ ಇಲ್ಲಿದೆ ಒಂದಷ್ಟು ಮಾಹಿತಿ

ಸಂತೋಷ್ ಆನಂದ್ ರಾಮ್ ನಿರ್ದೇಶನ,ದ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಸಿನಿಮಾ ಏಪ್ರಿಲ್ 1ರಂದು ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಗೆ ಸಜ್ಜಾಗಿದೆ.

ಇದರ ಬೆನ್ನಲ್ಲೇ ಚೇತನ್ ಕುಮಾರ್ ನಿರ್ದೇಶಿಸುತ್ತಿರುವ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ನಟಿಸುತ್ತಿದ್ದು, ಇಂದು ಈ ಸಿನಿಮಾದ ಪೋಸ್ಟರ್ ವೊಂದನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾಗಿದೆ. ಪುನೀತ್ ರಾಜ್ ಕುಮಾರ್ ಈ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...