alex Certify ‘ಪುಷ್ಪ’ ಸಿನಿಮಾದ ಮೂರನೇ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪುಷ್ಪ’ ಸಿನಿಮಾದ ಮೂರನೇ ಹಾಡು ರಿಲೀಸ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಪ್ರೇಕ್ಷಕರಲ್ಲಿ ಒಂದರ ಮೇಲೊಂದು ಸಿಹಿಸುದ್ದಿ ನೀಡುತ್ತಲೇ ಇದೆ.ಇದೀಗ ‘ಪುಷ್ಪ’ ಸಿನಿಮಾದ ‘ಸಾಮಿ ಸಾಮಿ’ ಎಂಬ ಮೂರನೇ ಹಾಡೊಂದನ್ನು ಇಂದು ಆದಿತ್ಯ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಕೇಳುಗರಿಂದ ಒಳ್ಳೆಯ ಪ್ರತಿಕ್ರಿಯೆಗಳು ಬಂದಿವೆ.

BIG NEWS: ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಓಪನ್; ದೇವರ ದರ್ಶನಕ್ಕೆ ವ್ಯಾಕ್ಸಿನ್ ಕಡ್ಡಾಯ

ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಪ್ರಕಾಶ್ ರಾಜ್ ಅನಸೂಯ ಭಾರದ್ವಾಜ್ ಡಾಲಿ ಧನಂಜಯ್ ಸೇರಿದಂತೆ ಮೊದಲಾದವರು ಅಭಿನಯಿಸಿದ್ದಾರೆ. ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದು ಡಿಸೆಂಬರ್ 17ರಂದು ತೆಲುಗು ಕನ್ನಡ ತಮಿಳು ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ರಿಲೀಸ್ ಆಗಲಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...