alex Certify ‘ಪೆಟ್ರೋಮ್ಯಾಕ್ಸ್’ ಸಿನಿಮಾ ಸೆಟ್ ನಲ್ಲಿ ಖ್ಯಾತ ನಿರ್ದೇಶಕ ರಾಜೇಂದ್ರಸಿಂಗ್ ಬಾಬು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪೆಟ್ರೋಮ್ಯಾಕ್ಸ್’ ಸಿನಿಮಾ ಸೆಟ್ ನಲ್ಲಿ ಖ್ಯಾತ ನಿರ್ದೇಶಕ ರಾಜೇಂದ್ರಸಿಂಗ್ ಬಾಬು

ವಿಜಯ್ ಪ್ರಸಾದ್ ನಿರ್ದೇಶನದ ಸತೀಶ್ ನೀನಾಸಂ ನಟನೆಯ ‘ಪೆಟ್ರೋಮ್ಯಾಕ್ಸ್’ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮಾಡುತ್ತಿದ್ದು, ಪ್ರೇಕ್ಷಕರಲ್ಲಿ ಈಗಾಗಲೇ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಇದೀಗ ದಿಗ್ಗಜ ನಿರ್ದೇಶಕರಾದ ರಾಜೇಂದ್ರಸಿಂಗ್ ಬಾಬು ಸಿನಿಮಾ ಸೆಟ್ ಗೆ ಆಗಮಿಸಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ನಟ ಸತೀಶ್ ನೀನಾಸಂ ತಮ್ಮ ಇನ್ ಸ್ಟಾಗ್ರಾಂನಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು, ನನ್ನ ಜೀವನದ ಮರೆಯಲಾಗದ ದಿನ. ನಮ್ಮ ಕನ್ನಡಿಗರ ಹೆಮ್ಮೆಯ, ನನ್ನ ನೆಚ್ಚಿನ ನಿರ್ದೇಶಕರಾದ ರಾಜೇಂದ್ರಸಿಂಗ್ ಬಾಬು ಸರ್ ಪೆಟ್ರೋಮ್ಯಾಕ್ಸ್, ಚಿತ್ರೀಕರಣಕ್ಕೆ ಭೇಟಿ ನೀಡಿದ ಕ್ಷಣ. ನಾನವರ ಪುಟ್ಟ ಅಭಿಮಾನಿ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...