alex Certify ‘ಪೊಗರು’ ಚಿತ್ರದ ತೆಲುಗು ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪೊಗರು’ ಚಿತ್ರದ ತೆಲುಗು ಟ್ರೈಲರ್ ರಿಲೀಸ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ನಂದಕಿಶೋರ್ ನಿರ್ದೇಶನದ ಬಹು ನಿರೀಕ್ಷೆಯ ‘ಪೊಗರು’ ಚಿತ್ರ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಈ ಸಿನಿಮಾದ ತೆಲುಗು ವರ್ಷನ್  ಟ್ರೈಲರ್ ಅನ್ನು ಇಂದು ಹೊಸ ವರ್ಷದ ಪ್ರಯುಕ್ತ ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು ಟಾಲಿವುಡ್ ಪ್ರೇಕ್ಷಕರಿಂದ ಈ ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.

ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದು, ಈ ಸಿನಿಮಾವನ್ನು ತೆರೆ ಮೇಲೆ ನೋಡಿ ಆನಂದಿಸಲು ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...