alex Certify ‘ಪೊಗರು’ ಚಿತ್ರದ ಬಂದೆ ಬತ್ತಾಳೆ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪೊಗರು’ ಚಿತ್ರದ ಬಂದೆ ಬತ್ತಾಳೆ ವಿಡಿಯೋ ಸಾಂಗ್ ರಿಲೀಸ್

ಆಕ್ಷನ್‌ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ನಂದಕಿಶೋರ್ ನಿರ್ದೇಶನದ ‘ಪೊಗರು’ ಸಿನಿಮಾ ಬಾಕ್ಸಾಫೀಸ್ ನಲ್ಲಿ ಭರ್ಜರಿ ಗಳಿಕೆಯನ್ನು ಮಾಡಿತ್ತು ಈ ಚಿತ್ರ ಏಪ್ರಿಲ್ 13ರಂದು ಕಿರುತೆರೆಯಲ್ಲಿ ಪ್ರಸಾರವಾಗಲಿದೆ. ಈ ಸಿನಿಮಾದ ‘ಬಂದೆ ಬತ್ತಾಳೆ’ ಎಂಬ ವಿಡಿಯೋ ಹಾಡನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ.

‘ಓಲ್ಡ್ ಮಾಂಕ್’ ಚಿತ್ರದ ಪೋಸ್ಟರ್ ರಿಲೀಸ್

ವಿಜಯ್ ಪ್ರಕಾಶ್ ಈ ಹಾಡಿಗೆ ಧ್ವನಿಗೂಡಿಸಿದ್ದು ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡು ಬಿಡುಗಡೆಯಾದ 1 ಗಂಟೆಗಳಲ್ಲಿ 21 ಸಾವಿರ ವೀಕ್ಷಣೆ ಪಡೆದುಕೊಂಡಿದೆ. ಈ ಹಿಂದೆ ರಿಲೀಸ್ ಆಗಿದ್ದ ಈ ಚಿತ್ರದ ಖರಾಬು ಹಾಡು 230 ಮಿಲಿಯನ್ ವೀಕ್ಷಣೆ ಪಡೆದಿದ್ದು ಸ್ಯಾಂಡಲ್ ವುಡ್ ನಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದಿರುವ ಹಾಡು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...