alex Certify ಪ್ರಜ್ವಲ್ ದೇವರಾಜ್ ನಟನೆಯ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ದೇವರಾಜ್ ನಟನೆಯ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್

ಪ್ರಜ್ವಲ್ ದೇವರಾಜ್ ನಟನೆಯ ಹೊಸ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ.‌ ಈ ಚಿತ್ರಕ್ಕೆ ‘ಮಾಫಿಯಾ’ ಎಂಬ ಶೀರ್ಷಿಕೆ ಇಡಲಾಗಿದೆ. ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇಂದು 34ನೇ ವಸಂತಕ್ಕೆ ಕಾಲಿಟ್ಟಿದ್ದು, ಇಂದು ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಪ್ರಜ್ವಲ್ ದೇವರಾಜ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಇಂದು ನಟ ಕೋಮಲ್ ಜನ್ಮದಿನ

ಗುರುದತ್ ಗಾಣಿಗ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾದಲ್ಲಿ ಅದಿತಿ ಪ್ರಭುದೇವ ನಾಯಕಿಯಾಗಿ ಅಭಿನಯಿಸುತ್ತಿದ್ದು, ಕುಮಾರ್ ಬಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಟನೆಯ 35ನೇ ಸಿನಿಮಾ ಇದಾಗಿದ್ದು, ಪ್ರೇಕ್ಷಕರಲ್ಲಿ ಈ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...