alex Certify ‘ಪ್ರಣಯರಾಜ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಣಯರಾಜ’ ಚಿತ್ರದ ಟೀಸರ್ ರಿಲೀಸ್

ಸುದರ್ಶನ್ ನಿರ್ದೇಶನದ ಭುವನ್ ಪೊನ್ನಣ್ಣ ನಟನೆಯ ‘ಪ್ರಣಯರಾಜ’ ಎಂಬ ಸಿನಿಮಾದ ಟೀಸರ್ ಅನ್ನು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು ಟೀಸರ್ ಗೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.

ಇಂದು ಭುವನ್ ಪೊನ್ನಣ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ಟೀಸರ್ ರಿಲೀಸ್ ಮಾಡಿದ್ದು, ಈ ಸಿನಿಮಾದಲ್ಲಿ 21 ನಾಯಕಿಯರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಮೂವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...