alex Certify ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

ಲವ್ಲಿ ಸ್ಟಾರ್ ಪ್ರೇಮ್ ನಟನೆಯ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ಅನ್ನು kedambadi creations ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ, ಡಾ.ರಾಘವೇಂದ್ರ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದು ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ.

ರಿವಿಲ್ ಆಯ್ತು ಚಿರು ಸರ್ಜಾ -ಮೇಘನಾ ಮುದ್ದುಕಂದನ ಫೋಟೋ

ಈ ಟೀಸರ್ ಯುಟ್ಯೂಬ್ ನಲ್ಲಿ ಬಿಡುಗಡೆಯಾದ 14 ಗಂಟೆಯಲ್ಲಿ 5 ಲಕ್ಷಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದ್ದು ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಈ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...