alex Certify ಫಸ್ಟ್ ಲುಕ್ ರಿವೀಲ್ ಮಾಡಲು ಸಜ್ಜಾದ ‘ಪಂಕಜ ಕಸ್ತೂರಿ’ ಚಿತ್ರ ತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಸ್ಟ್ ಲುಕ್ ರಿವೀಲ್ ಮಾಡಲು ಸಜ್ಜಾದ ‘ಪಂಕಜ ಕಸ್ತೂರಿ’ ಚಿತ್ರ ತಂಡ

ಡಿಂಪಲ್ ಕ್ವೀನ್ ರಚಿತಾ ರಾಮ್ ನಟನೆಯ ಮಯೂರ ರಾಘವೇಂದ್ರ ನಿರ್ದೇಶನದ ‘ಪಂಕಜ ಕಸ್ತೂರಿ’ ಎಂಬ ಹೊಸ ಸಿನಿಮಾದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲು ಚಿತ್ರದಂಡ ಸಜ್ಜಾಗುತ್ತಿದೆ.

ನಟಿ ರಚಿತಾ ರಾಮ್ ತಮ್ಮ ಚಿತ್ರತಂಡದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಈ ವಿಷಯವನ್ನು ತಿಳಿಸಿದ್ದಾರೆ.

ನಮ್ಮ ಸಿನಿಮಾ ಪಂಕಜ ಕಸ್ತೂರಿಯ ಫಸ್ಟ್ ಲುಕ್ ಫೋಟೋಶೂಟ್ ಮುಗಿದಿದೆ. ನಮ್ಮ ಚಿತ್ರದ ಫಸ್ಟ್ ಲುಕ್ ಅನ್ನು ಬಹಿರಂಗಪಡಿಸಲು ಕಾಯಲು ಸಾಧ್ಯವಿಲ್ಲ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...