alex Certify ಫಾರ್ಮ್ ಹೌಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಡಿ ಬಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಾರ್ಮ್ ಹೌಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಡಿ ಬಾಸ್

ಸ್ಯಾಂಡಲ್ ವುಡ್ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಇಷ್ಟ. ಲಾಕ್‌ ಡೌನ್‌ ಸಮಯದಲ್ಲಿ ತಮ್ಮ ತೋಟದ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ ಡಿ ಬಾಸ್. ಅಲ್ಲದೆ ತಮ್ಮ ನೆಚ್ಚಿನ ಕುದುರೆ ಸವಾರಿ ಮಾಡಿದ್ದಾರೆ.

ಇನ್ನೊಂದು ವಿಶೇಷವೆಂದರೆ ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನ ಕೆಲವು ಸೆಲೆಬ್ರಿಟಿಗಳು ಅವರನ್ನು ಭೇಟಿ ಮಾಡಿದ್ದಾರೆ. ನಟ ದೇವರಾಜ್ ಹಾಗೂ ಅವರ ಪುತ್ರರಾದ ಪ್ರಜ್ವಲ್ ದೇವರಾಜ್, ಪ್ರಣವ್ ದೇವರಾಜ್, ಹಾಸ್ಯ ಕಲಾವಿದ ಚಿಕ್ಕಣ್ಣ. ನಟ ಯಶಸ್ ಸೂರ್ಯ ಸೇರಿದಂತೆ ಹಲವರು ಭೇಟಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...