alex Certify ಫೆಬ್ರವರಿ 12ರಂದು ‘ಮದಗಜ’ ಚಿತ್ರದ ಜಗಪತಿ ಬಾಬು ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 12ರಂದು ‘ಮದಗಜ’ ಚಿತ್ರದ ಜಗಪತಿ ಬಾಬು ಫಸ್ಟ್ ಲುಕ್ ರಿಲೀಸ್

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷೆಯ ‘ಮದಗಜ’ ಚಿತ್ರದಲ್ಲಿ ವಿಲನ್ ಆಗಿ ನಟಿಸಿರುವ ಟಾಲಿವುಡ್ ನ ಜಗಪತಿ ಬಾಬು ಅವರ ಫಸ್ಟ್ ಲುಕ್ ಅನ್ನು ಇದೇ ತಿಂಗಳು ಫೆಬ್ರವರಿ 12 ರ ಬೆಳಿಗ್ಗೆ 9:09ಕ್ಕೆ ಬಿಡುಗಡೆ ಮಾಡಲಿದ್ದಾರೆ.

13 ತಿಂಗಳ ಅವಧಿಯಲ್ಲಿ ಇಹಲೋಕ ತ್ಯಜಿಸಿದ ರಾಜ್‌ ಕಪೂರ್‌ರ ಮೂರು ಮಕ್ಕಳು

ಈ ಚಿತ್ರದಲ್ಲಿ ಶ್ರೀಮುರಳಿಗೆ ಜೋಡಿಯಾಗಿ ನಟಿ ಆಶಿಕಾ ರಂಗನಾಥ್ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ. ಈ ಸಿನಿಮಾವನ್ನು ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...