alex Certify ಫೆಬ್ರವರಿ 13ಕ್ಕೆ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 13ಕ್ಕೆ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

ಡಾ.ರಾಘವೇಂದ್ರ ಅವರ ಚೊಚ್ಚಲ ನಿರ್ದೇಶನದ ‘ಪ್ರೇಮಂ ಪೂಜ್ಯಂ’ ಸಿನಿಮಾ ಟೀಸರ್ ಅನ್ನು ಫೆಬ್ರವರಿ 13ರಂದು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ನಾಯಕನಾಗಿ ಅಭಿನಯಿಸಿದ್ದು, ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಇದು ಅವರ 25ನೇ ಸಿನಿಮಾವಾಗಿದೆ.

ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ ನಟಿ, ನಿರೂಪಕಿ ಅರೆಸ್ಟ್

ಈ ಸಿನಿಮಾದಲ್ಲಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಪ್ರೋಮೋವೊಂದನ್ನು kedambadicreations ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದರು. ಇದೀಗ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...