alex Certify ಫೆಬ್ರವರಿ 14ರಂದು ದಾವಣಗೆರೆಯಲ್ಲಿ ‘ಪೊಗರು’ ಚಿತ್ರದ ಆಡಿಯೋ ಲಾಂಚ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 14ರಂದು ದಾವಣಗೆರೆಯಲ್ಲಿ ‘ಪೊಗರು’ ಚಿತ್ರದ ಆಡಿಯೋ ಲಾಂಚ್

ಫೆಬ್ರವರಿ 19ರಂದು ಬಿಡುಗಡೆಗೆ ಸಜ್ಜಾಗಿರುವ ಆಕ್ಷನ್‌ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಇದೇ ತಿಂಗಳು ಫೆಬ್ರವರಿ 14 ಪ್ರೇಮಿಗಳ ದಿನದಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನೆರವೇರಿಸಲಿದ್ದಾರೆ. ಈ ಕುರಿತು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಪಡೆದ ಸಮಂತಾ ಅಕ್ಕಿನೇನಿ

ನಂದಕಿಶೋರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಬಿ.ಕೆ. ಗಂಗಾಧರ್ ನಿರ್ಮಾಣ ಮಾಡಿದ್ದಾರೆ. ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳಿನಲ್ಲಿ ಈ ಚಿತ್ರ ತೆರೆ ಮೇಲೆ ಬರಲಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...