alex Certify ಫೆಬ್ರವರಿ 20ರಂದು ‘ರಾಬರ್ಟ್’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 20ರಂದು ‘ರಾಬರ್ಟ್’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಫೆಬ್ರವರಿ 20ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 4.05ಕ್ಕೆ ಬಿಡುಗಡೆ ಮಾಡಲಿದ್ದಾರೆ.

ಬೈಕ್ ನಲ್ಲಿ ಗಾಂಜಾ ಪತ್ತೆ ಪ್ರಕರಣ; ವೈಭವ್ ಜೈನ್ ಗೆ ಮತ್ತೆ ಸಂಕಷ್ಟ

ಇತ್ತೀಚೆಗಷ್ಟೇ ಈ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡಲಾಗಿತ್ತು. ಇದೀಗ ಈ ಸಿನಿಮಾದ ಲಿರಿಕಲ್ ವಿಡಿಯೋವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿ ಅಭಿನಯಿಸಿದ್ದು, ಮಾರ್ಚ್ 11ರಂದು ಈ ಸಿನಿಮಾ ತೆರೆ ಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...