alex Certify ಫೆಬ್ರವರಿ 25ರಂದು ‘ವಿರಾಟ ಪರ್ವಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 25ರಂದು ‘ವಿರಾಟ ಪರ್ವಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಏಪ್ರಿಲ್ 30ರಂದು ರಿಲೀಸ್ ಆಗಲಿರುವ ರಾಣಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಂ’ ಚಿತ್ರದ ‘ಕೊಲು ಕೊಲು’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಇದೇ ತಿಂಗಳು ಫೆಬ್ರವರಿ 25ರಂದು ಬಿಡುಗಡೆ ಮಾಡಲಿದ್ದಾರೆ.

ಜಗ್ಗೇಶ್ ಆಡಿಯೋ ವಿವಾದ ಕುರಿತಂತೆ ಮತ್ತೊಂದು ಮುಖ್ಯ ಮಾಹಿತಿ

ಈ ಚಿತ್ರಕ್ಕೆ ವೇಣು ಉಡುಗಲ ಆಕ್ಷನ್‌ ಕಟ್ ಹೇಳಿದ್ದು‌, ಸಾಯಿ ಪಲ್ಲವಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಲಿರಿಕಲ್ ಸಾಂಗ್ ರಿಲೀಸ್ ಮಾಡುವುದರ ಕುರಿತು ಸಾಯಿ ಪಲ್ಲವಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈಗಾಗಲೇ ಇದರ ಸಾಂಗ್ ಪ್ರೋಮೋವೊಂದನ್ನು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...