alex Certify ಫೆಬ್ರವರಿ 5ರಂದು ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 5ರಂದು ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ ರಿಲೀಸ್

ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಮುಂದಿನ ತಿಂಗಳು ಫೆಬ್ರವರಿ 5ನೇ ತಾರೀಖಿನಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಪ್ರಜ್ವಲ್ ದೇವರಾಜ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಶ್ರೀ ನರಸಿಂಹ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಭಾವನಾ ರಾವ್ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ನಿಂದ ಎ.ಆರ್. ವಿಖ್ಯಾತ್ ಈ ಸಿನಿಮಾ ನಿರ್ಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...