alex Certify ಫೆಬ್ರವರಿ 5 ರಂದು ಬಿಡುಗಡೆಯಾಗುತ್ತಿದೆ ‘ಮಂಗಳವಾರ ರಜಾದಿನ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 5 ರಂದು ಬಿಡುಗಡೆಯಾಗುತ್ತಿದೆ ‘ಮಂಗಳವಾರ ರಜಾದಿನ’

ಯುವಿನ್ ನಿರ್ದೇಶನದ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ನಟನೆಯ ‘ಮಂಗಳವಾರ ರಜಾದಿನ’ ಚಿತ್ರವನ್ನು ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಚಂದನ್ ಆಚಾರ್ ಕ್ಷೌರಿಕನ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಲಾಸ್ಯ ನಾಗರಾಜ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ತ್ರಿವರ್ಗ ಫಿಲಂಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...