alex Certify ಫೆಬ್ರವರಿ 8ರಂದು ‘ರಾಬರ್ಟ್’ ಚಿತ್ರದ ಈ ಹಾಡು ತೆಲುಗಿನಲ್ಲಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 8ರಂದು ‘ರಾಬರ್ಟ್’ ಚಿತ್ರದ ಈ ಹಾಡು ತೆಲುಗಿನಲ್ಲಿ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ಟೀಸರ್ ಈಗಾಗಲೇ ತೆಲುಗಿನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿದೆ. ಇದೀಗ ರಾಬರ್ಟ್ ಚಿತ್ರತಂಡ ಬಾ ಬಾ ಬಾ ನಾ ರೆಡಿ ಹಾಡನ್ನು ತೆಲುಗಿನಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಹಾಡು ಕನ್ನಡದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದು, ತೆಲುಗಿನಲ್ಲಿ ಈ ಹಾಡು ‘ರಾ ರಾ ನೇನ್ ರೆಡಿ’ ಎಂದು ರಿಲೀಸ್ ಆಗುತ್ತಿದೆ ಫೆಬ್ರವರಿ 8ರಂದು ಸಂಜೆ 4.05ಕ್ಕೆ ಈ ಹಾಡನ್ನು ಬಿಡುಗಡೆ ಮಾಡಲಿದ್ದಾರೆ.

ಜನ್ಮದಿನದ ಸಂಭ್ರಮದಲ್ಲಿ ನಟ ಶರಣ್

ತರುಣ್ ಸುಧೀರ್ ನಿರ್ದೇಶನದ ಈ ಚಿತ್ರವನ್ನು ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿದ್ದಾರೆ.  ಆಶಾ ಭಟ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಮಾರ್ಚ್ 11ರಂದು ಈ ಸಿನಿಮಾ ತೆರೆಮೇಲೆ ಬರಲು ಸಜ್ಜಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...