alex Certify ಫೇಸ್ ಬುಕ್ ಲೈವ್ ನಲ್ಲಿ ಬರುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೇಸ್ ಬುಕ್ ಲೈವ್ ನಲ್ಲಿ ಬರುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನವರಿ 10 ರ ಬೆಳಿಗ್ಗೆ 11 ಗಂಟೆಗೆ ಫೇಸ್ ಬುಕ್ ಲೈವ್ ನಲ್ಲಿ ಬರುತ್ತಿದ್ದಾರೆ.

ತಮ್ಮ ಅಭಿಮಾನಿಗಳಿಂದ ಡಿ ಬಾಸ್ ಎಂದು ಕರೆಸಿಕೊಳ್ಳುವ ದರ್ಶನ್ ಅಪಾರ ಅಭಿಮಾನಿಗಳ ಬಳಗವನ್ನೇ ಹೊಂದಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷೆಯ ‘ರಾಬರ್ಟ್’ ಚಿತ್ರದ ಬಗ್ಗೆ ಖುಷಿ ಸುದ್ದಿಯನ್ನು ಹೇಳಬಹುದು ಎಂದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...