alex Certify ‘ಬಳೆಪೇಟೆ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಳೆಪೇಟೆ’ ಚಿತ್ರದ ಟೀಸರ್ ರಿಲೀಸ್

ರಿಷಿಕೇಶ್ ನಿರ್ದೇಶನ ‘ಬಳೆಪೇಟೆ’ ಚಿತ್ರದ ಟೀಸರ್ ಅನ್ನು ಪಿ ಆರ್ ಕೆ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಈ ಟೀಸರ್ ಗೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ. ಈ ಸಿನಿಮಾದಲ್ಲಿ ಮಯೂರ್ ಪಟೇಲ್, ಪ್ರಮೋದ್ ಬೋಪಣ್ಣ, ಚೇತನ್ ಹಾಗೂ ಅನಿತಾ ಭಟ್ ಸೇರಿದಂತೆ ಮುಂತಾದ ಕಲಾವಿದರು  ನಟಿಸಿದ್ದಾರೆ.

ಈಗಾಗಲೇ ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ. ಈ ಚಿತ್ರವನ್ನು ಆರ್ ವಿ ಎಸ್ ಪ್ರೊಡಕ್ಷನ್ಸ್ ಬ್ಯಾನರ್ ನಿಂದ ನಿರ್ಮಿಸಿದ್ದು ಇದೊಂದು ಸಸ್ಪೆನ್ಸ್, ಕ್ರೈಮ್, ಥ್ರಿಲ್ಲರ್ ಸಿನಿಮಾ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...