alex Certify ಬಹುಭಾಷಾ ನಟಿ ವೇದಿಕಾ ಲೇಟೆಸ್ಟ್ ಫೋಟೋ ಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಹುಭಾಷಾ ನಟಿ ವೇದಿಕಾ ಲೇಟೆಸ್ಟ್ ಫೋಟೋ ಶೂಟ್

ಬಹುಭಾಷಾ ನಟಿ ವೇದಿಕಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ದಿನಕ್ಕೊಂದು ಫೋಟೋ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಇದೀಗ ನಟಿ ವೇದಿಕಾ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿದೆ.

ಬಾಣಂತನದ ಅವಧಿಯಲ್ಲಿನ ಉಡುಪುಗಳನ್ನು ಹರಾಜಿಗಿಟ್ಟ ಅನುಷ್ಕಾ

2006ರಂದು ಅರ್ಜುನ್ ಸರ್ಜಾ ನಟನೆಯ ತಮಿಳಿನ ‘ಮದ್ರಾಸಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ವೇದಿಕಾ ಹಲವಾರು ಭಾಷೆಗಳಲ್ಲಿ ಮಿಂಚುತ್ತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ಸಂಗಮ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಪಂಚಭಾಷೆಯಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...