alex Certify ಬಹು ಕಾಲದ ಬಳಿಕ ಪ್ರತ್ಯಕ್ಷರಾದ್ರು ನಟಿ ರಮ್ಯಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಹು ಕಾಲದ ಬಳಿಕ ಪ್ರತ್ಯಕ್ಷರಾದ್ರು ನಟಿ ರಮ್ಯಾ…!

ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಕಳೆದ ಒಂದು ವರ್ಷದಿಂದ ಕಣ್ಮರೆಯಾಗಿದ್ದು, ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಈ ನಟಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ದಿಢೀರ‌ನೆ ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷವಾಗಿದ್ದಾರೆ.

ಹೌದು, ಹಲವಾರು ಸಿನಿಮಾಗಳ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ ನಟಿ. ಮೇರು ನಟರೊಂದಿಗೆ ಸ್ಕ್ರೀನ್ ಶೇರ್ ಮಾಡಿದ್ದ ಈ ನಟಿ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ನಂತರ ರಾಜಕೀಯ ಪ್ರವೇಶ ಮಾಡಿ ರಾಜಕೀಯದಲ್ಲೇ ಸಕ್ರಿಯವಾದರು. ಇದಾದ ನಂತರ ರಾಜಕೀಯದಿಂದಲೂ ದೂರ ಸರಿದ ಈ ನಟಿ ಎಲ್ಲಿದ್ದಾರೆ ಎಂಬುದೇ ಗೊತ್ತಿರಲಿಲ್ಲ. ಆದರೆ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

ಹೌದು, ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತ್ಯಕ್ಷರಾಗಿದ್ದಾರೆ ಈ ನಟಿ. ಕೇರಳದಲ್ಲಿ ನಡೆದ ಆನೆ ದುರಂತ ವಿಚಾರವಾಗಿ ಪೋಸ್ಟ್ ಮಾಡಿರುವ ಈ ರಮ್ಯಾ, ಆನೆ ಕೊಲೆ ಮಾಡಿದ ದುಷ್ಟರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಹಾಗೆಯೇ ಸಹಿ ಸಂಗ್ರಹಕ್ಕೂ ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...