![](https://kannadadunia.com/wp-content/uploads/2020/11/e19f6f764b00b458d09b247de78d03a96116812aa170f27747c5547cca1ec2af-2.jpg)
ಟಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟ ಬೆಲ್ಲಂಕೊಂಡ ಶ್ರೀನಿವಾಸ್ ಹಿಂದಿ ಸಿನಿವೊಂದರಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ.
ರಾಜಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ತೆಲುಗಿನ ‘ಛತ್ರಪತಿ’ ಸಿನಿಮಾವನ್ನು ಹಿಂದಿಗೆ ರಿಮೇಕ್ ಮಾಡುತ್ತಿದ್ದಾರಂತೆ. ಈ ಚಿತ್ರದಲ್ಲಿ ಬೆಲ್ಲಂಕೊಂಡ ಶ್ರೀನಿವಾಸ್ ನಟಿಸುತ್ತಿದ್ದಾರೆ
ಪ್ರಭಾಸ್ ಅವರ ‘ಛತ್ರಪತಿ’ ಸಿನಿಮಾ 2005ರಲ್ಲಿ ತೆರೆಕಂಡು ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಹಿಂದಿಗೆ ರಿಮೇಕ್ ಆಗಲಿದೆ. ಈ ಸಿನಿಮಾದಲ್ಲಿ ಸ್ವಲ್ಪ ಬದಲಾವಣೆ ಮಾಡಲಿದ್ದು ಯುವ ನಟ ಬೆಲ್ಲಂಕೊಂಡ ಶ್ರೀನಿವಾಸ್ ಬಾಲಿವುಡ್ ನಲ್ಲಿ ಅಭಿನಯಿಸಲು ಸಿದ್ದರಾಗಿದ್ದಾರೆ.