alex Certify ಬಾಲಿವುಡ್ ನ ‘ಗ್ಯಾಂಗ್ ಸ್ಟರ್’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 15 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಿವುಡ್ ನ ‘ಗ್ಯಾಂಗ್ ಸ್ಟರ್’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 15 ವರ್ಷ

ಇಮ್ರಾನ್ ಹಶ್ಮಿ, ಶೈನಿ ಅಹುಜಾ ಹಾಗೂ ಕಂಗನಾ ರಣಾವತ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ರೊಮ್ಯಾಂಟಿಕ್ ಥ್ರಿಲ್ಲರ್ ಸಿನಿಮಾ ‘ಗ್ಯಾಂಗ್ ಸ್ಟರ್’ ಬಿಡುಗಡೆಯಾಗಿ ಇಂದಿಗೆ 15 ವರ್ಷ ಪೂರೈಸಿದೆ.

ಮೇ 1ರಂದು ‘ಐರಾವನ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಅನುರಾಗ್ ಬಸು ನಿರ್ದೇಶನದ ಈ ಚಿತ್ರವನ್ನು 2006 ಏಪ್ರಿಲ್ 28ರಂದು ರಿಲೀಸ್ ಮಾಡಲಾಗಿತ್ತು ಮಹೇಶ್ ಭಟ್ ಹಾಗೂ ಮುಖೇಶ್ ಭಟ್ ಈ ಸಿನಿಮಾ ನಿರ್ಮಾಣ ಮಾಡಿದ್ದರು, ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗಿತ್ತು.

ಕಂಗನಾ ರಣಾವತ್ ಅಭಿನಯದ ಮೊದಲನೇ ಚಿತ್ರ ಇದಾಗಿದ್ದು, ಬೆಸ್ಟ್ ಫೀಮೇಲ್ ಎಂಬ ಫಿಲ್ಮ್ ಫೇರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...