alex Certify ಬಾಲ್ಯದ ಫೋಟೋ ಹಂಚಿಕೊಂಡ ರಣವೀರ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲ್ಯದ ಫೋಟೋ ಹಂಚಿಕೊಂಡ ರಣವೀರ್ ಸಿಂಗ್

ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ಪ್ರತಿ ಸನ್ನಿವೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ತಮ್ಮ ಬಾಲ್ಯದ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಸ್ಟೈಲಿಶ್ ಲುಕ್ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ರಣವೀರ್ ಸಿಂಗ್ ಸ್ಟೈಲ್ ಆಗಿಯೇ ಇರೋದು ಎಂದು ಬರೆದುಕೊಂಡಿದ್ದು‌, ಇದಕ್ಕೆ ಸಾಕಷ್ಟು ಲೈಕ್ಸ್ ಗಳು  ಹಾಗೂ ಕಮೆಂಟ್ಸ್ ಗಳು ಬಂದಿವೆ.

View this post on Instagram

Style mein rehne ka ? ?

A post shared by Ranveer Singh (@ranveersingh) on

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...