alex Certify ಬಿಡುಗಡೆಯಾಗಲು ರೆಡಿಯಾಗಿದೆ ‘ಕಲಾವಿದ’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಗಲು ರೆಡಿಯಾಗಿದೆ ‘ಕಲಾವಿದ’ ಸಿನಿಮಾ

ಶಿವಾನಂದ್ ಹೆಚ್.ಡಿ. ನಿರ್ದೇಶನದ ‘ಕಲಾವಿದ’ ಸಿನಿಮಾದ ಪೋಸ್ಟರನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿದ್ದರು. ಈ ಸಿನಿಮಾ ನಿರೀಕ್ಷೆ ಹೆಚ್ಚಿಸಿದ್ದು, ಈ ಚಿತ್ರದಲ್ಲಿ ಪ್ರದೀಪ್ ಕುಮಾರ್ ನಾಯಕನಾಗಿ ನಟಿಸಿದ್ದಾರೆ.

ರಣರಣಕ ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಸಂಭ್ರಮ ಈ ಸಿನಿಮಾದಲ್ಲಿ  ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದರೆ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...