alex Certify ಬಿಡುಗಡೆಯಾಯಿತು ‘ವಿಂಡೋ ಸೀಟ್’ ಚಿತ್ರದ ಫಸ್ಟ್ ಲುಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯಿತು ‘ವಿಂಡೋ ಸೀಟ್’ ಚಿತ್ರದ ಫಸ್ಟ್ ಲುಕ್

ನಿರೂಪ್ ಭಂಡಾರಿ ನಟನೆಯ ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋ ಸೀಟ್’ ಚಿತ್ರದ ಫಸ್ಟ್ ಲುಕ್ ಅನ್ನು ನಿನ್ನೆ ಬಿಡುಗಡೆ ಮಾಡಿದ್ದು ಪ್ರೇಕ್ಷಕರಲ್ಲಿ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಶೀತಲ್ ಶೆಟ್ಟಿ ನಿರ್ದೇಶಿಸುತ್ತಿರುವ ಮೊದಲ ಚಿತ್ರ ಇದಾಗಿದ್ದು ಜಾಕ್ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದು ಈ ಚಿತ್ರದಲ್ಲಿ ಅಮೃತಾ ಅಯ್ಯಂಗಾರ್, ಸಂಜನಾ ಆನಂದ್ ನಾಯಕಿಯರಾಗಿ ಅಭಿನಯಿಸಿದ್ದಾರೆ.

ಫಸ್ಟ್ ಲುಕ್ ಟೀಸರ್ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಕಿಚ್ಚ ಕ್ರಿಯೇಶನ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಫಸ್ಟ್ ಲುಕ್ ಟೀಸರ್ ಅನ್ನು ನಿನ್ನೆ ಬಿಡುಗಡೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...