alex Certify ಬಿಡುಗಡೆಯಾಯ್ತು ‘ರಾಬರ್ಟ್’ ಚಿತ್ರದ ಟ್ರೈಲರ್: ಕೆಲವೇ ಕ್ಷಣಗಳಲ್ಲಿ ಲಕ್ಷಾಂತರ ಮಂದಿಯಿಂದ ವೀಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ‘ರಾಬರ್ಟ್’ ಚಿತ್ರದ ಟ್ರೈಲರ್: ಕೆಲವೇ ಕ್ಷಣಗಳಲ್ಲಿ ಲಕ್ಷಾಂತರ ಮಂದಿಯಿಂದ ವೀಕ್ಷಣೆ

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರದ ಟ್ರೈಲರ್ ಅನ್ನು ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್ ಮಾಡಲಾಗಿದೆ. ದರ್ಶನ್ ಪಂಚಿಂಗ್ ಡೈಲಾಗ್ ಹಾಗೂ ಫೈಟಿಂಗ್ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ. ಈ ಟ್ರೈಲರ್ ಬಿಡುಗಡೆಯಾದ 1 ಗಂಟೆಯಲ್ಲಿ ಕನ್ನಡದಲ್ಲಿ 4 ಲಕ್ಷದ 88 ಸಾವಿರ ವೀಕ್ಷಣೆ ಹಾಗೂ ತೆಲುಗಿನಲ್ಲಿ 1 ಲಕ್ಷದ 12 ಸಾವಿರ ವೀಕ್ಷಣೆ ಪಡೆದುಕೊಂಡಿದೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ತರುಣ್ ಸುಧೀರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ. ಮಾರ್ಚ್ 11ರಂದು ಈ ಸಿನಿಮಾ ತೆರೆಮೇಲೆ ಅಬ್ಬರಿಸಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...