alex Certify ಬಿಡುಗಡೆಯಾಯ್ತು ‘ಆಚಾರ್ಯ’ ಚಿತ್ರದ ಹೊಸ ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ‘ಆಚಾರ್ಯ’ ಚಿತ್ರದ ಹೊಸ ಪೋಸ್ಟರ್

ಇಂದು ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ನಟ ರಾಮ್ ಚರಣ್ ಅವರ ಜನ್ಮ ದಿನವಾಗಿದ್ದು, ಕೊರಟಾಲ ಶಿವ ಆಕ್ಷನ್‌ ಕಟ್ ಹೇಳಿರುವ ‘ಆಚಾರ್ಯ’ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ನಟಿಸಿದ್ದು ‘ಆಚಾರ್ಯ’ ಚಿತ್ರತಂಡ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡುವ ಮೂಲಕ ರಾಮ್ ಚರಣ್ ಗೆ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಮೇ 13ರಂದು ಈ ಚಿತ್ರ ತೆರೆ ಮೇಲೆ ಬರಲಿದೆ.

50 ದಿನ ಪೂರೈಸಿದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ

ಈ ಚಿತ್ರದಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಗೆ ಜೋಡಿಯಾಗಿ ನಟಿ ಪೂಜಾ ಹೆಗ್ಡೆ ಅಭಿನಯಿಸುತ್ತಿದ್ದು ಸಿದ್ಧ ಎಂಬ ಪಾತ್ರದಲ್ಲಿ ರಾಮ್ ಚರಣ್ ಕಾಣಿಸಿಕೊಳ್ಳಲಿದ್ದಾರೆ. 140 ಕೋಟಿ ರೂ. ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...