alex Certify ಬಿಡುಗಡೆಯಾಯ್ತು ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಟೀಸರ್

ವಿಜಯ್ ಕುಮಾರ್ ಕೊಂಡ ನಿರ್ದೇಶನದ ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಟೀಸರ್ ಅನ್ನು ಇಂದು ಲಹರಿ ಮ್ಯೂಸಿಕ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಈ ಟೀಸರ್ ಗೆ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಂದ್ರು ಮನೋಹರನ್ ‘ರೈಡರ್’ ಚಿತ್ರವನ್ನು ನಿರ್ಮಿಸಿದ್ದು ಇಂದು ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ. 45 ಸೆಕೆಂಡ್ ನ ಟೀಸರ್ ನಲ್ಲಿ ಫೈಟಿಂಗ್ ಸೀನ್ ತೋರಿಸಿದ್ದಾರೆ. ಈಗಾಗಲೇ ಈ ಟೀಸರ್ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...