alex Certify ಬಿಡುಗಡೆಯಾಯ್ತು ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮೋಸ್ಟ್ ಎಕ್ಸ್ಪೆಡ್ ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್ ಅನ್ನು ನಿರ್ದೇಶಕ ಪ್ರಶಾಂತ್ ನೀಲ್  ರಿಲೀಸ್ ಮಾಡಿದ್ದಾರೆ.

ಇಂದು ಶ್ರೀಮುರಳಿ ಅವರ ಜನ್ಮದಿನವಾಗಿದ್ದು ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ಮೂಲಕ ಟೀಸರ್ ನೋಡಿ ಸಂಭ್ರಮಿಸಿದ್ದಾರೆ.

ಈ ಸಿನಿಮಾದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇಂದು ರಿಲೀಸ್ ಆಗಿರುವ ‘ಮದಗಜ’ ಸಿನಿಮಾದ ಫಸ್ಟ್ ಲುಕ್ ಟೀಸರ್ ಸಾಕಷ್ಟು ವೀಕ್ಷಣೆ ಪಡೆದಿದ್ದು  ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...